ಬಾಗಲಕೋಟೆ: ಕಳೆದ ತಿಂಗಳು ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಗಲಭೆ ಸಂಬಂಧ ಬಂಧಿತರಾಗಿರುವ ಹಿಂದೂ ಕಾರ್ಯಕರ್ತರ ಪೋಷಕರನ್ನು ಕಿಲ್ಲಾಗಲ್ಲಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.

ನಂತರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶೋಕ ಬಾರಕೇರ ಅವರ ಆರೋಗ್ಯ ವಿಚಾರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ತಮ್ಮ ಮತ ಬ್ಯಾಂಕ್ ತುಷ್ಟೀಕರಣವೊಂದೇ ಆದ್ಯತೆಯಾಗಿದೆ., ಹಿಂದೂ ಕಾರ್ಯಕರ್ತರ ಪರವಾಗಿ ಬಿಜೆಪಿ ಸದಾ ನಿಲ್ಲಲಿದೆ ಎಂದರು

ಜಿಲ್ಲಾ ಅಧ್ಯಕ್ಷ ಶಾಂತಗೌಡ ಪಾಟೀಲ, ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಪಿ.ಎಚ್.ಪೂಜಾರ್, ಹಣಮಂತ ನಿರಾಣಿ, ಮಾಜಿ ಶಾಸಕರಾದ ಎಂ.ಡಿ.ಲಕ್ಷ್ಮೀನಾರಾಯಣ, ಅರುಣ ಶಹಾಪುರ, ಪಕ್ಷದ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-19-235709515

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.