ಹರ್ಷ ಕೊಲೆಯಲ್ಲಿ ಕೆಲವರನ್ನು ಬಂಧಿ ಸಿದ್ದಾರೆ. ಘಟನೆಗೆ ನನ್ನ ಪ್ರಚೋದನೆ ಇದೆ ಎಂದು ಹೇಳುತ್ತಿರುವುದರಿಂದ ನನ್ನನ್ನು ಬಂಧಿಸಲಿ,
ಸಚಿವರೇ ನಿಷೇಧಾಜ್ಞೆ ಮುರಿದು ಮೆರವಣಿಗೆ ನಡೆಸಿ ಕಲ್ಲು ಹೊಡೆಸಿದ್ದಾರಲ್ಲ ಅವರ ಮೇಲೆ ಪ್ರಕರಣ ಏಕಿಲ್ಲ. ಇದಕ್ಕೆ ಖಾಕಿ ತೊಟ್ಟವರು ಉತ್ತರಿಸಬೇಕು.@DKShivakumarpic.twitter.com/g9FnUyztBX