ಮಂಗಳವಾರ, 23 ಡಿಸೆಂಬರ್ 2025
×
ADVERTISEMENT
ADVERTISEMENT

ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಾವಾಗ? ಇಲ್ಲ ಉತ್ತರ

Published : 23 ಡಿಸೆಂಬರ್ 2025, 3:03 IST
Last Updated : 23 ಡಿಸೆಂಬರ್ 2025, 3:03 IST
ಫಾಲೋ ಮಾಡಿ
Comments
ಪರಿಷತ್‌ಗೆ ಈಗ ಅಧ್ಯಕ್ಷರಿಲ್ಲ. ಸಮ್ಮೇಳನ ನಡೆಸುವ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಜತೆಗೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಬೇಕಾಗಿದೆ. ಆ ಬಳಿಕ ದಿನಾಂಕ ಪ್ರಕಟಣೆ ಸಾಧ್ಯ. 
ಶಿವರಾಜ ತಂಗಡಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT