ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಬಳ್ಳಾರಿ ಕನಕ ದುರ್ಗೆ ಸಿಡಿಬಂಡಿಗೆ ಭಕ್ತ ಸಾಗರ

Published 20 ಮಾರ್ಚ್ 2024, 12:28 IST
Last Updated 20 ಮಾರ್ಚ್ 2024, 12:28 IST
ಅಕ್ಷರ ಗಾತ್ರ

ಕರ್ನಾಟಕ, ಆಂಧ್ರದಾದ್ಯಂತ ಭಕ್ತರನ್ನು ಹೊಂದಿರುವ ಬಳ್ಳಾರಿ ನಗರದ ಅಧಿದೇವತೆ ಕನಕ ದುರ್ಗಮ್ಮ ದೇವಿ ಸಿಡಿಬಂಡಿ ರಥೋತ್ಸವವು ಮಂಗಳವಾರ ಸಂಭ್ರಮ, ಶ್ರದ್ಧಾ, ಭಕ್ತಿಯಿಂದ ಜರುಗಿತು. ಒಂದು ಲಕ್ಷಕ್ಕಿಂತಲೂ ಹೆಚ್ಚು ಭಕ್ತರು ಸಿಡಿಬಂಡಿ ರಥೋತ್ಸವದ ಪ್ರದಕ್ಷಿಣೆಯ ದರ್ಶನ ಪಡೆದು ಪುನೀತರಾದರು. ವಿಜೃಂಭಣೆಯ ಈ ರಥೋತ್ಸವಕ್ಕೆ ಮಾಜಿ ಸಚಿವ ಶ್ರೀರಾಮುಲು ಅವರು ಆಗಮಿಸಿದ್ದು ವಿಶೇಷವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT