ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹಾಸನದ ಸಿದ್ಧೇಶ್ವರ ದೇವಸ್ಥಾನದಲ್ಲಿ ದರ್ಶನ ಪಡೆದರು. ಸಚಿವ ರಾಮಲಿಂಗಾರೆಡ್ಡಿ ಇದ್ದರು.
‘ಔತಣಕೂಟದಲ್ಲಿ ಸರ್ಕಾರ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಬಿಹಾರ ಚುನಾವಣೆಯಲ್ಲಿ ಹೈಕಮಾಂಡ್ ಬ್ಯುಸಿ ಆಗಿದ್ದು ನವೆಂಬರ್ ನಂತರ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಾಗುವುದು
ಸಿದ್ದರಾಮಯ್ಯ, ಮುಖ್ಯಮಂತ್ರಿ
ವೇತನ ಬಂದಿಲ್ಲ ಎಂದು ಕಲಬುರಗಿಯಲ್ಲಿ ಗ್ರಂಥಪಾಲಕಿ ಆತ್ಮಹತ್ಯೆಗೆ ಪ್ರಿಯಾಂಕ್ ಅವರೇ ಹೊಣೆ. ಅವರು ಆರ್‌ಎಸ್‌ಎಸ್ ಬಗ್ಗೆ ಮಾತನಾಡದೇ ಕ್ಷೇತ್ರ ಇಲಾಖೆ ಜಿಲ್ಲೆಯತ್ತ ಗಮನ ಹರಿಸಲಿ