ಬೆಂಗಳೂರು: ಕೇಂದ್ರ ವಲಯ ಐಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್‌ಕುಮಾರ್ ಸಿಂಗ್ ಅವರು ಶನಿವಾರ ಅಧಿಕಾರ ವಹಿಸಿಕೊಂಡರು. ಇವರಿಗೆ ಹಿರಿಯ ಐಪಿಎಸ್ ಅಧಿಕಾರಿ ಐಜಿಪಿ ಶರತ್‌ಚಂದ್ರ ಅವರು ಹೂಗುಚ್ಛ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಶರತ್‌ಚಂದ್ರ ಅವರು ಕೇಂದ್ರ ಕಚೇರಿಯ ಆಡಳಿತ ವಿಭಾಗದ ಐಜಿಪಿಯಾಗಿ ವರ್ಗಾವಣೆಯಾಗಿದ್ದಾರೆ. ಮಂಗಳೂರು, ಬೆಳಗಾವಿ ಪೊಲೀಸ್ ಆಯುಕ್ತರು ಸೇರಿದಂತೆ 13 ಮಂದಿ ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ಶುಕ್ರವಾರ ರಾತ್ರಿಯೇ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

ಕೇಂದ್ರ ವಲಯ ಐಜಿಪಿಯವರ ವ್ಯಾಪ್ತಿಯಲ್ಲಿ ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಕೆಜಿಎಫ್, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಇದ್ದು, ಈ ಜಿಲ್ಲೆಗಳ ಎಸ್ಪಿಗಳ ಉಸ್ತುವಾರಿಯೂ ಐಜಿಪಿಯವರಿಗೆ ಸೇರಿದೆ.

ಇದನ್ನೂ ಓದಿ: ಬೆಳಗಾವಿ, ಮಂಗಳೂರು ಕಮಿಷನರ್ ಸೇರಿ ರಾಜ್ಯದ 13 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.