ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜೂನ್ 20ರಿಂದ ಬೆಂಗಳೂರು–ಮದುರೈ ವಂದೇ ಭಾರತ್‌ ರೈಲು

Published 14 ಜೂನ್ 2024, 19:50 IST
Last Updated 14 ಜೂನ್ 2024, 19:50 IST
ಅಕ್ಷರ ಗಾತ್ರ

ನವದೆಹಲಿ: ಇನ್ನೆರಡು ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20ರಂದು ಚಾಲನೆ ನೀಡಲಿದ್ದಾರೆ. 

ಈ ಎರಡು ರೈಲುಗಳು ಮದುರೈ– ಬೆಂಗಳೂರು ಮತ್ತು ಚೆನ್ನೈ– ನಾಗರ್‌ಕೋಯಿಲ್ ಮಾರ್ಗವಾಗಿ ಸಂಚರಿಸಲಿವೆ. ಚೆನ್ನೈ ರೈಲು ನಿಲ್ದಾಣದಲ್ಲಿ ಪ್ರಧಾನಿಯವರು ಈ ರೈಲುಗಳಿಗೆ ಚಾಲನೆ ನೀಡಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈಗಾಗಲೇ 24 ರಾಜ್ಯಗಳು ಮತ್ತು 256 ಜಿಲ್ಲೆಗಳಲ್ಲಿ 50ಕ್ಕೂ ಹೆಚ್ಚು ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT