ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಮನ್ನ ನೋಡಿದ್ರೆ ಅಯ್ಯೋ ಅನಿಸುತ್ತೆ; ಯತ್ನಾಳ್‌ ಕಾಲೆಳೆದ ಕಾಂಗ್ರೆಸ್ ಸದಸ್ಯರು

Published 14 ಡಿಸೆಂಬರ್ 2023, 11:12 IST
Last Updated 14 ಡಿಸೆಂಬರ್ 2023, 11:12 IST
ಅಕ್ಷರ ಗಾತ್ರ

ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ವೇಳೆ ಕಾಂಗ್ರೆಸ್ ಸದಸ್ಯರು, ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕಾಲೆಳೆದ ಪ್ರಸಂಗ ನಡೆಯಿತು. ನಿಮ್ಮನ್ನ ನೋಡಿದರೆ ಅಯ್ಯೋ ಅನಿಸುತ್ತೆ. ಎಷ್ಟೇ ಹೋರಾಟ ಮಾಡಿದರೂ ನಿಮಗೆ ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಸದಸ್ಯರು ತಮಾಷೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT