ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌Basava Jayanti 2024: ರಾಜ್ಯದ ಹಲವೆಡೆ ಸಂಭ್ರಮದಿಂದ ಬಸವ ಜಯಂತಿ ಆಚರಣೆ

Published 10 ಮೇ 2024, 10:37 IST
Last Updated 10 ಮೇ 2024, 10:37 IST
ಅಕ್ಷರ ಗಾತ್ರ

ರಾಜ್ಯದ ಹಲವೆಡೆ ಬಸವ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕರಿಸಿದರೆ. ಬೀದರ್‌ನಲ್ಲಿ ಬಸವಮೂರ್ತಿಗೆ ಜಿಲ್ಲಾಧಿಕಾರಿ ಮಾಲಾರ್ಪಣೆ ಮಾಡಿದರು. ಮೈಸೂರಿನಲ್ಲಿ ಬಸವೇಶ್ವರ ಪುತ್ಥಳಿಗೆ ಸಿಎಂ ನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT