ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಎಸ್‌ಐಟಿ ಡಿಕೆಶಿ ಏಜೆಂಟ್‌ ಥರ ಕೆಲಸ ಮಾಡುತ್ತಿದೆ: ಯತ್ನಾಳ

Published 7 ಮೇ 2024, 8:20 IST
Last Updated 7 ಮೇ 2024, 8:20 IST
ಅಕ್ಷರ ಗಾತ್ರ

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಮಂಗಳವಾರ ಕುಟುಂಬ ಸಮೇತ ನಗರದ ಶ್ರೀ ಸಿದ್ದೇಶ್ವರ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿರುವ ಮತ ಕೇಂದ್ರ-70 ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ರಾಜ್ಯದ ಎಲ್ಲಾ 14 ಕ್ಷೇತ್ರಗಳಲ್ಲಿಯೂ ಉತ್ತಮ ವಾತಾವರಣವಿದೆ. ನಮ್ಮ‌ಗೆಲುವು ನಿಶ್ಚಿತ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT