ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸಿದ ಮುಖ್ಯಮಂತ್ರಿ @BSBommai ಅವರು ತಾಲಿಬಾನ್ ಸಂಘಟನೆಯ ನಾಯಕರಂತೆ ಮಾತಾಡಿದ್ದಾರೆ.
ಬಿಜೆಪಿಯ ಆಡಳಿತಕ್ಕೆ ಸಾಮಾಜಿಕ ಭಾವನೆಗಳೇ ಆಧಾರ ಎಂದಾದರೆ ದೇವದಾಸಿ ಪದ್ಧತಿ, ಅಸ್ಪೃಶ್ಯತೆಯ ಆಚರಣೆ, ಬೆತ್ತಲೆ ಸೇವೆಯಂತಹ ಸಾಮಾಜಿಕ ಆಚರಣೆಗಳ ಹಿಂದಿದ್ದ 'ಭಾವನೆ'ಗಳನ್ನು ಪುರಸ್ಕರಿಸಲಾಗುತ್ತದೆಯೇ?#ತಾಲಿಬಾನಿಬಿಜೆಪಿ