22ರಿಂದ 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಿಂದ ಬೆಳಿಗ್ಗೆ 6.10ರ ವಿಮಾನದಲ್ಲಿ ಬೆಂಗಳೂರಿಗೆ ಬರಲಿದ್ದಾರೆ. ಬಳಿಕ ನೇರವಾಗಿ ವಿಧಾನಸೌಧಕ್ಕೆ ತೆರಳಲಿದ್ದಾರೆ.ಜೊತೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡಾ ಬರಲಿದ್ದಾರೆ ಎನ್ನಲಾಗಿದೆ.