ಜನತಾ ಪರಿವಾರದಿಂದ ಬಿಜೆಪಿಗೆ ವಲಸೆ ಬಂದಿರುವ @BSBommai ಅವರು 'ಸಂಘಪರಿವಾರಿ' ಎಂದು ಗುರುತಿಸಿಕೊಳ್ಳಲು ಸಾಕಷ್ಟು ಒದ್ದಾಡುತ್ತಿದ್ದಾರೆ. ಅಸ್ತಿತ್ವ & ಹುದ್ದೆ ಉಳಿಸಿಕೊಳ್ಳಲು ಅವರಿಗೆ ಅದು ಅನಿವಾರ್ಯ!
ಅವರ ಸಂಘದ ಓಲೈಕೆ ಪ್ರಯತ್ನ ಹಾಗೂ ಕೋಮುಕ್ರಿಮಿಗಳಿಗೆ ಬೆಂಬಲಿಸಿದ್ದೇ ಇಂದು ರಾಜ್ಯದ ರಕ್ತಸಿಕ್ತ ಸ್ಥಿತಿಗೆ ಕಾರಣ.#ResignCM