ಕಾಂಗ್ರೆಸ್ ನಲ್ಲಿ ಸತ್ಯಕ್ಕೆ ಸ್ಥಳವಿಲ್ಲ. ಕಾಂಗ್ರೆಸ್ ನಲ್ಲಿ ಸತ್ಯ ಹೇಳುವವರಿಗೂ ಸ್ಥಳವಿಲ್ಲ. ಕಾಂಗ್ರೆಸ್ ನ ಮತಕ್ಕೆ ಓಲೈಕೆ ರಾಜಕಾರಣದ ಜೊತೆಗೆ ಆಂತರಿಕವಾಗಿ ಸಂವಿಧಾನದ ವಿರೋಧ ನಡೆದರೂ ಹೈಕಮಾಂಡ್ ವಿರುದ್ದ ಧ್ವನಿ ಎತ್ತುವ ಸ್ವತಂತ್ರ ಇಲ್ಲ. ಗುಲಾಮರಂತೆ ನಡೆಸಿಕೊಳ್ಳುವ ಮನಸ್ಥಿತಿ ಮೂರನೇ ತಲೆಮಾರಿನ ಕಾಂಗ್ರೆಸ್ ನಾಯಕರಿಗೆ ಇನ್ನೂ ಹೋಗಿಲ್ಲ.…