ಮತದಾರರ ಪಟ್ಟಿಯ ಮಾಹಿತಿ ಕಳವು ಮಾಡುತ್ತಿದ್ದ ಆರೋಪಕ್ಕೆ ಗುರಿಯಾಗಿರುವ ‘ಚಿಲುಮೆ’ ಸಂಸ್ಥೆಯ ಇಬ್ಬರನ್ನು ಬಂಧಿಸಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ಮಧ್ಯೆಯೇ, ಪ್ರಕರಣದ ಸಮಗ್ರ ತನಿಖೆ ನಡೆಸಲು ಚುನಾವಣಾ ಆಯೋಗ ಮುಂದಡಿ ಇಟ್ಟಿದೆ. ಪ್ರಕರಣದ ಪೂರ್ಣ ವಿವರ ಈ ವಿಡಿಯೊದಲ್ಲಿ...
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...