ಘಟಪ್ರಭಾ ನದಿ ಪ್ರವಾಹದಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಸುಣಧೋಳಿಯ ಜಡಿಸಿದ್ಧೇಶ್ವರ ಮಠದ ಆವರಣ ಜಲಾವೃತಗೊಂಡಿದೆ
ಚಿಕ್ಕೋಡಿ ತಾಲ್ಲೂಕಿನ ಅಂಕಲಿ ಬಳಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವುದು
ಪ್ರಜಾವಾಣಿ ಚಿತ್ರ: ಚಂದ್ರಶೇಖರ ಎಸ್. ಚಿನಕೇಕರ
ಬಾಗಲಕೋಟೆ ಜಿಲ್ಲೆಯ ಮುಧೋಳ ಬೆಳಗಾವಿ ಜಿಲ್ಲೆಯ ಯಾದವಾಡ ಸೇತುವೆ ಗುರುವಾರ ಜಲಾವೃತವಾಗಿರುವುದು