ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

PHOTOS |ಕಿತ್ತೂರು ಉತ್ಸವ: ಪ್ರೇಕ್ಷಕರ ಮನ ಗೆದ್ದ ಮಹಿಷಾಸುರ ಮರ್ದಿನಿ ನೃತ್ಯಾಭಿನಯ

Published : 24 ಅಕ್ಟೋಬರ್ 2023, 2:31 IST
Last Updated : 24 ಅಕ್ಟೋಬರ್ 2023, 2:31 IST
ಫಾಲೋ ಮಾಡಿ
Comments
ಕಿತ್ತೂರು ಉತ್ಸವದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳ ರಸದೌತಣ

ಕಿತ್ತೂರು ಉತ್ಸವದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳ ರಸದೌತಣ

ADVERTISEMENT
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ಮಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಹಮ್ಮಿಕೊಂಡಿದ್ದ  ಮೂರು ದಿನಗಳ ರಾಜ್ಯಮಟ್ಟದ ಕಿತ್ತೂರು ಉತ್ಸವ

1824 ಅಕ್ಟೋಬರ್ 23ರಂದು ಬ್ರಿಟಿಷರ ವಿರುದ್ಧ ನಡೆದ ಹೋರಾಟದಲ್ಲಿ ಚನ್ನಮ್ಮ ಜಯಗಳಿಸಿರುವುದರ ಸವಿನೆನಪಿಗಾಗಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತಿದೆ

ಮಹಿಷಾಸುರ ಮರ್ದಿನಿ ನೃತ್ಯಾಭಿನಯದಿಂದ ಪ್ರೇಕ್ಷಕರ ಮನ ಗೆದ್ದ ಕಲಾವಿದರು

ಕಿತ್ತೂರು ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೋಡಲು ಕಿಕ್ಕಿರಿದು ಸೇರಿದ ಜನ

ಕಿತ್ತೂರು ಉತ್ಸವ-2023ಕ್ಕೆ ಚಾಲನೆ ನೀಡಿದ ಸಚಿವ ಸತೀಶ ಜಾರಕಿಹೊಳಿ

ಕಿತ್ತೂರು ಉತ್ಸವದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಸನ್ಮಾನಿಸುತ್ತಿರುವ ದೃಶ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT