ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಸರ್ ಅಶೋಕಣ್ಣನ ಬಗ್ಗೆ ನಮಗೂ ಮಾತಾಡೋಕೆ ಅವಕಾಶ ಕೊಡಿ– ರೇವಣ್ಣ

Published 4 ಡಿಸೆಂಬರ್ 2023, 11:07 IST
Last Updated 4 ಡಿಸೆಂಬರ್ 2023, 11:07 IST
ಅಕ್ಷರ ಗಾತ್ರ

ವಿರೋಧ ಪಕ್ಷದ ನಾಯಕನಾಗಿ ಆಯ್ಕೆ ಆಗಿರುವ ಆರ್.ಅಶೋಕ್‌ ಅವರಿಗೆ ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ತಡವಾಗಿ ಅಧಿವೇಶನಕ್ಕೆ ಆಗಮಿಸಿದ ಶಾಸಕ ರೇವಣ್ಣ ತಮಗೂ ಅಶೋಕ್ ಅವರ ಬಗ್ಗೆ ಮಾತನಾಡಲು ಅವಕಾಶ ನೀಡುವಂತೆ ಸ್ಪೀಕರ್‌ ಬಳಿ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT