ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ನಾನು ವಿಪಕ್ಷದ ಹಿರಿಯ ಸದಸ್ಯ: ನನ್ನ ಕುತ್ತಿಗೆಗೆ ಕೈ ಹಾಕ್ಬೇಡಿ– ಆರಗ

Published 8 ಡಿಸೆಂಬರ್ 2023, 7:48 IST
Last Updated 8 ಡಿಸೆಂಬರ್ 2023, 7:48 IST
ಅಕ್ಷರ ಗಾತ್ರ

ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಬರಗಾಲದ ಬಗ್ಗೆ ಸದನದಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸ್ಪೀಕರ್ ಯು.ಟಿ. ಖಾದರ್ ‘ಬೇಗ ಮುಗಿಸಿ’ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಆರಗ ಜ್ಞಾನೇಂದ್ರ, 'ನಾನೂ ಕೂಡ ವಿಪಕ್ಷದ ಹಿರಿಯ ಸದಸ್ಯ. ನನ್ನ ಕುತ್ತಿಗೆ ಕೈ ಹಾಕಬೇಡಿ. ನನಗೂ ಅವಕಾಶ ಕೊಡಿ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT