ಬೆಂಗಳೂರಿನ ಅಶೋಕ ಪಿಲ್ಲರ್ ಬಳಿ ಬುಧವಾರ ಮಧ್ಯಾಹ್ನ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ, 7 ಕೋಟಿ 11 ಲಕ್ಷ ರೂಪಾಯಿ ದರೋಡೆ ಮಾಡಲಾಗಿದೆ. ಹಲವು ದಿನಗಳಿಂದ ಸಂಚು ರೂಪಿಸಿದ್ದ ತಂಡವು ವಾಹನವನ್ನು ಹಿಂಬಾಲಿಸಿ, ಸಿಬ್ಬಂದಿಯನ್ನು ಬೆದರಿಸಿ ಹಣವನ್ನು ದೋಚಿಕೊಂಡು ಪರಾರಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
.ತೆರಿಗೆ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ATMಗೆ ಹಣ ತುಂಬುವ ವಾಹನದಿಂದ ₹7ಕೋಟಿ ದರೋಡೆ.ATM ವಾಹನ ದರೋಡೆ ಪ್ರಕರಣ| ಆರೋಪಿಗಳ ಸುಳಿವು ಸಿಕ್ಕಿದೆ: ಗೃಹ ಸಚಿವ ಜಿ.ಪರಮೇಶ್ವರ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.