ಕೆ.ಆರ್.ಪುರ: ‘ಜನರು ತೋರಿದ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವು ಮತ್ತಷ್ಟು ಜವಾಬ್ದಾರಿಯೊಂದಿಗೆ ಸಮಾಜಸೇವೆಯ ದಾರಿಯಲ್ಲಿ ನಡೆಯಲು ಪ್ರೇರಣೆಯಾಗಿದೆ. ಜನಸೇವೆಯ ಸಂಕಲ್ಪ ತೊಟ್ಟಿದ್ದೇನೆ’ ಎಂದು ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.ಮೋಹನ್ ತಿಳಿಸಿದರು.

ಜನ್ಮದಿನದ ಪ್ರಯುಕ್ತ ದೇವಸಂದ್ರ ದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಮ್ಮಿ ಕೊಂಡಿದ್ದ ಉಚಿತ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಬಿರದಲ್ಲಿ ಹಲವರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ನೂರಾರು ಸ್ವಯಂ ಸೇವಕರು ರಕ್ತದಾನ ಮಾಡಿದರು. ರಾಜ್ಯಸಭೆ ಮಾಜಿ ಸದಸ್ಯ ರಾಜೀವ್ ಗೌಡ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಲ್ಲೂರ ಹಳ್ಳಿ ಟಿ.ನಾಗೇಶ್, ಅಗರ ಪ್ರಕಾಶ್, ಡಿ.ಕೆ. ರಮೇಶ್, ಕೊದಂಡಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-4-1987931375

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.