ಕಾಂಗ್ರೆಸ್ ಹೈಕಮಾಂಡ್ ಮತ್ತು @RahulGandhi ಅವರ ಜೋಳಿಗೆ ತುಂಬಿಸಿ, ಸಿಎಂ ಕುರ್ಚಿ ಗಿಟ್ಟಿಸಿಕೊಳ್ಳಲು ಪಾಲಿಕೆ ಅಧಿಕಾರಿಗಳಿಗೆ ಎಷ್ಟು ಸುಲಿಗೆ ಟಾರ್ಗೆಟ್ ಕೊಟ್ಟಿದ್ದೀರಿ ಡಿಸಿಎಂ @DKShivakumar ಅವರೇ?
✔️ಮರಣೋತ್ತರ ಪರೀಕ್ಷೆ ವರದಿ ಪಡೆಯಲು ಲಂಚ ✔️ಮರಣ ಪ್ರಮಾಣಪತ್ರ ಪಡೆಯಲು ಲಂಚ ✔️ಅಂತ್ಯಸಂಸ್ಕಾರ ಮಾಡೋದಕ್ಕೆ ಲಂಚ