ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Bengaluru Kambala: ‘ರಾಜ - ಮಹಾರಾಜ‘ ಜೋಡುಕರೆ ಕಂಬಳ ಕೂಟದ ಫಲಿತಾಂಶ

Published 27 ನವೆಂಬರ್ 2023, 9:18 IST
Last Updated 27 ನವೆಂಬರ್ 2023, 9:18 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಕಂಬಳ ಸಮಿತಿ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ಬೆಂಗಳೂರು ಕಂಬಳ ನಮ್ಮ ಕಂಬಳ‘ಕ್ಕೆ ಸೋಮವಾರ ಮುಂಜಾನೆ ತೆರೆಬಿತ್ತು.

ಶನಿವಾರ ಸಂಜೆ ವಿವಿಧ ವಿಭಾಗಗಳ ಸ್ಪರ್ಧೆ ಆರಂಭವಾಗಿತ್ತು. ಒಟ್ಟು 159 ಜೋಡಿ ಕೋಣಗಳು ಕಂಬಳದ ಕರೆಯಲ್ಲಿ ಓಡಿದವು.

ವಿವಿಧ ವಿಭಾಗಗಳ ಫಲಿತಾಂಶ ಹೀಗಿದೆ

1. ಕನೆಹಲಗೆ ವಿಭಾಗ (6.5 ಕೋಲು ನಿಶಾನೆಗೆ ನೀರು ಹಾಯಿಸಿದ ಕೋಣಗಳು)

ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ ಅವರ ‘ಬಿ‘ ಕೋಣಗಳು

ಓಡಿಸಿದವರು: ಉಲ್ಲೂರು ಕಂದಾವರ ಗಣೇಶ್

2. ಅಡ್ಡ ಹಲಗೆ ವಿಭಾಗ

ಪ್ರಥಮ: ಎಸ್. ಎಮ್. ಎಸ್ ಫ್ಯಾಮಿಲಿ ಬೆಂಗಳೂರು ಅವರ ಕೋಣಗಳು

ಓಡಿಸಿದವರು: ಭಟ್ಕಳ ಹರೀಶ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಓಡಿಸಿದವರು: ಸಾವ್ಯ ಗಂಗಯ್ಯ ಪೂಜಾರಿ

3. ಹಗ್ಗ ಹಿರಿಯ ವಿಭಾಗ

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ ಅವರ ‘ಸಿ‘ ಕೋಣಗಳು

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಅವರ ಕೋಣಗಳು

ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್

4. ಹಗ್ಗ ಕಿರಿಯ ವಿಭಾಗ

ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ ಅವರ ಕೋಣಗಳು

ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್

ಅವರ ಕೋಣಗಳು ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ ಅವರ ‘ಎ‘ ಕೋಣಗಳು

ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

5. ನೇಗಿಲು ಹಿರಿಯ ವಿಭಾಗ

ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆಕುಡಿಯ ಅವರ ಕೋಣಗಳು

ಓಡಿಸಿದವರು: ಸರಪಾಡಿ ಧನಂಜಯ ಗೌಡ

ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಅವರ ಕೋಣಗಳು

ಓಡಿಸಿದವರು: ಪಟ್ಟೆ ಗುರು ಚರಣ್

6. ನೇಗಿಲು ಕಿರಿಯ ವಿಭಾಗ

ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ ಅವರ ಕೋಣಗಳು

ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ ಅವರ ಕೋಣಗಳು

ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 07 ಜೊತೆ

ಅಡ್ಡಹಲಗೆ: 06 ಜೊತೆ

ಹಗ್ಗ ಹಿರಿಯ: 21 ಜೊತೆ

ನೇಗಿಲು ಹಿರಿಯ: 32 ಜೊತೆ

ಹಗ್ಗ ಕಿರಿಯ: 31 ಜೊತೆ

ನೇಗಿಲು ಕಿರಿಯ: 62 ಜೊತೆ

ಒಟ್ಟು ಕೋಣಗಳ ಸಂಖ್ಯೆ: 159 ಜೊತೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT