2030ರ ವೇಳೆಗೆ ಬೆಂಗಳೂರು ನಗರದಲ್ಲಿ 220 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಪೂರ್ಣಗೊಳಿಸಿ, 30 ಲಕ್ಷ ಜನರು ಪ್ರಯಾಣಿಸಲು ಮೂಲಸೌಕರ್ಯ ಕಲ್ಪಿಸುವುದು ನಮ್ಮ ಬದ್ಧತೆಯಾಗಿದೆ.
— Siddaramaiah (@siddaramaiah) August 10, 2025
ಮೆಟ್ರೋ ನಿಲ್ದಾಣಗಳ ನಿರ್ಮಾಣದಲ್ಲಿ ಇನ್ಫೋಸಿಸ್ ಫೌಂಡೇಶನ್, ಬಯೋಕಾನ್ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ನಂತಹ ಖಾಸಗಿ ಸಂಸ್ಥೆಗಳು ಕೈಜೋಡಿಸಿವೆ. ಬೆಂಗಳೂರಿನ ಅಭಿವೃದ್ಧಿ… pic.twitter.com/w1f5b5Hyzc
ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸಿ ಬೆಂಗಳೂರು ನಗರವನ್ನು ಜಾಗತಿಕ ಆಕರ್ಷಣೆಯ ನಗರವಾಗಿಸುವ ನಿಟ್ಟಿನಲ್ಲಿ ಮೆಟ್ರೋ ಯೋಜನೆ ಪ್ರಮುಖ ಹೆಜ್ಜೆಯಾಗಿದ್ದು, ನಮಗೆಲ್ಲರಿಗೂ ಇದು ಹೆಮ್ಮೆಯ ದಿನವಾಗಿದೆ.
— Siddaramaiah (@siddaramaiah) August 10, 2025
ಮೆಟ್ರೊ ಹಳದಿ ಮಾರ್ಗದ ಉದ್ಘಾಟನೆಯಿಂದ ಬೆಂಗಳೂರು ಮೆಟ್ರೋ ಒಟ್ಟು 96.10 ಕಿ.ಮೀ ಕಾರ್ಯಾಚರಣೆಯೊಂದಿಗೆ ದಕ್ಷಿಣ ಭಾರತದಲ್ಲಿಯೇ ಅತಿ ಉದ್ದದ ಮೆಟ್ರೊ… pic.twitter.com/T2GSXimJbK
ಇಂದು ಲೋಕಾರ್ಪಣೆಗೊಂಡಿರುವ ರೂ.7,160 ಕೋಟಿ ವೆಚ್ಚದ ಹಳದಿ ಲೇನ್ ಬೆಂಗಳೂರಿನ ಪ್ರಮುಖ ಐಟಿ ಮತ್ತು ತಂತ್ರಜ್ಞಾನ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ವೃತ್ತಿಪರರಿಗೆ, ಉದ್ಯೋಗಿಗಳಿಗೆ, ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ತ್ವರಿತ ಪ್ರಯಾಣವನ್ನು ಖಾತ್ರಿಪಡಿಸುತ್ತದೆ. ಪ್ರತಿನಿತ್ಯ ಸುಮಾರು 3.5 ಲಕ್ಷ ಪ್ರಯಾಣಿಕರು ಹಳದಿ ಮಾರ್ಗ… pic.twitter.com/marsr5c3xg
— Siddaramaiah (@siddaramaiah) August 10, 2025
ಹೆಚ್ಚುತ್ತಿರುವ ನಗರೀಕರಣ ಮತ್ತು ಜನಸಂಖ್ಯೆ ನಗರದ ರಸ್ತೆಗಳ ಮೇಲೆ ವಿಪರೀತ ಒತ್ತಡವನ್ನು ಹೇರುತ್ತಿದೆ. ಪ್ರತಿದಿನ ಸುಮಾರು 9 ಲಕ್ಷ ಪ್ರಯಾಣಿಕರು ಬೆಂಗಳೂರು ಮೆಟ್ರೋ ಸೇವೆ ಬಳಸುತ್ತಿದ್ದಾರೆ. ಹಳದಿ ಮಾರ್ಗ ಸೇರ್ಪಡೆಯಿಂದ ಪ್ರಯಾಣಿಕರ ಸಂಖ್ಯೆ 12.5 ಲಕ್ಷ ದಾಟುವ ನಿರೀಕ್ಷೆ ಹೊಂದಲಾಗಿದೆ.
— Siddaramaiah (@siddaramaiah) August 10, 2025
ಬೆಂಗಳೂರು ಮೆಟ್ರೋ ಹಾದಿಯಲ್ಲಿ ನಾವು ಸಾಗಬೇಕಾದ ದೂರ… pic.twitter.com/FZRDuNaop2
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.