ಸಿದ್ದರಾಮಯ್ಯ ನೇತೃತ್ವದ @INCKarnataka ಸರ್ಕಾರ ಅತಿಯಾದ ಓಲೈಕೆಯಲ್ಲಿ ತೊಡಗಿಕೊಂಡಿದೆ. ಮತಬ್ಯಾಂಕ್ ಗಟ್ಟಿಗೊಳಿಸಲು ರಾಜ್ಯದ ಇತಿಹಾಸವನ್ನೇ ಅಳಿಸಿ ಹಾಕುತ್ತಿದೆ.
ಛತ್ರಪತಿ ಶಿವಾಜಿ ಅವರ ಹೆಸರನ್ನು ನೆನಪಿಸುವ ಶಿವಾಜಿ ನಗರ ಮೆಟ್ರೋ ನಿಲ್ದಾಣಕ್ಕೆ ಸೈಂಟ್ ಮೇರೀಸ್ ಎಂದು ಹೆಸರಿಡಲು @siddaramaiah ಅವರು ನಿರ್ಧರಿಸಿರುವುದು ಕಾಂಗ್ರೆಸ್ಸಿನ… pic.twitter.com/BHas4wZHD5
‘ಶಿವಾಜಿನಗರ ಮೆಟ್ರೊ ನಿಲ್ದಾಣದ ಹೆಸರನ್ನು ಮರುನಾಮಕರಣ ಮಾಡುವುದನ್ನು ನಾನು ಖಂಡಿಸುತ್ತೇನೆ. ಇದು ಛತ್ರಪತಿ ಶಿವಾಜಿಗೆ ಮಾಡುವ ಅವಮಾನವಾಗಿದೆ. ಕಾಂಗ್ರೆಸ್ ಪಕ್ಷವು ನೆಹರೂ ಕಾಲದಿಂದಲೂ ಶಿವಾಜಿಗೆ ಅವಮಾನ ಮಾಡುವ ಸಂಪ್ರದಾಯವನ್ನು ಉಳಿಸಿಕೊಂಡು ಬಂದಿದೆ’