ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ ಮುಳುಗುತ್ತ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ?

Last Updated 18 ಮಾರ್ಚ್ 2023, 13:39 IST
ಅಕ್ಷರ ಗಾತ್ರ

ಟೋಲ್‌ ಹೊರೆಯಿಂದ ಹೆಣಗುತ್ತಿರುವ ಬೆಂಗಳೂರು–ಮೈಸೂರು ಪ್ರಯಾಣಿಕರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಬೇಸಿಗೆಯ ಮೊದಲ ಮಳೆಗೇ ಹೆದ್ದಾರಿ ಅಂಡರ್‌ಪಾಸ್‌ ಮುಳುಗುತ್ತಿದ್ದು, ಇದರಿಂದ ಸರಣಿ ಅಪಘಾತಗಳಾಗಿ ಜನರು ಪರದಾಡುವಂತೆ ಆಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT