ಬೆಂಗಳೂರು: ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ನೂತನ ಅಬಕಾರಿ ನೀತಿಗೆ ಸಾರ್ವಜನಿಕರಿಂದ ಸಲಹೆ ಮತ್ತು ಅಭಿಪ್ರಾಯಗಳನ್ನು ಆನ್ಲೈನ್ ಮೂಲಕ ಸ್ವೀಕರಿಸಲು, ಪೋರ್ಟಲ್ಗೆ ಚಾಲನೆ ನೀಡಿದೆ.

ಅಬಕಾರಿ ಆದಾಯದಲ್ಲಿ ತುಸು ಭಾಗವನ್ನು ಮದ್ಯವ್ಯಸನಿಗಳ ಪುನರ್ವಸತಿಗೆ ಬಳಸಲು ಅವಕಾಶ ಮಾಡಿಕೊಡುವ ನೂತನ ನೀತಿಗೆ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದೆ. http://www.civis.vote/consultations/1524/read ಲಿಂಕ್ ಬಳಸಿ ಅಭಿಪ್ರಾಯಗಳನ್ನು ದಾಖಲಿಸಬಹುದಾಗಿದೆ. ಇನ್ನೂ 22 ದಿನಗಳವರೆಗೆ ಈ ಪೋರ್ಟಲ್ ಚಾಲ್ತಿಯಲ್ಲಿ ಇರಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-51-1775939607

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.