ಸಂತ್ರಸ್ತೆಯರ ಪರವಾಗಿ ಧ್ವನಿ ಎತ್ತುವುದು ತಪ್ಪು ಎಂದಾದರೆ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರ ಹಕ್ಕು, ಮಾನ- ಸಮ್ಮಾನದ ಬಗ್ಗೆ ಗೌರವ ಇಲ್ಲವೆಂದು ಅರ್ಥವೇ ? ನಿಮ್ಮ ಮನೆಯ ಹೆಣ್ಣು ಮಕ್ಕಳಿಗೂ ಅಪಮಾನವಾದರೆ ಸಹಿಸುತ್ತೀರಾ ಎಂದು ಶಕುಂತಲಾ ಪ್ರಶ್ನಿಸಿದ್ದರಲ್ಲಿ ತಪ್ಪೇನಿದೆ ? (2/2)
ಸಿದ್ದರಾಮಯ್ಯನವರೇ ಇನ್ನಾದರೂ ನಿಮ್ಮ ಬೂಟಾಟಿಕೆ ನಿಲ್ಲಿಸಿ. ಹಿಟ್ಲರ್ , ಮುಸಲೋನಿಯವರನ್ನೇ ಮೀರಿಸುವ ಸರ್ವಾಧಿಕಾರಿ ನೀವು. ಅಭಿವ್ಯಕ್ತಿ ಸ್ವಾತಂತ್ರ್ಯ, ಸ್ತ್ರೀ ಸಮಾನತೆ, ಸಂವಿಧಾನದ ಆಶಯ ಎಂಬ ಶಬ್ದಗಳನ್ನು ಬಳಸುವುದಕ್ಕೆ ನೀವು ಅನರ್ಹ. ಸಾಕು ಮಾಡಿ ಸೋಗು. (3/3)
ಪೊಲೀಸರಿಗೆ ಸಹ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಮಾಡಿದ ಮುಸ್ಲಿಂ ವಿದ್ಯಾರ್ಥಿನಿಯರ ಮನೆಗೆ ತೆರಳಿ ವಿಚಾರಣೆ ನಡೆಸುವ ತಾಕತ್ತಿಲ್ಲವೇ ? ಟ್ವೀಟ್ ಮಾಡಿದ್ದು ದೊಡ್ಡ ಅಪರಾಧವೊ, ವಿಡಿಯೊ ಮಾಡಿದ್ದು ಅಪರಾಧವೊ? (2/3)
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ, ಹಾಂಡ್ ಗ್ರೆನೈಡ್ ಹಾಗೂ ಸ್ಫೋಟಕಗಳನ್ನು ಮನೆಯಲ್ಲಿಟ್ಟುಕೊಂಡವರನ್ನು ಉಗ್ರರು ಎನ್ನುವುದಕ್ಕೆ ನಿಮಗೆ ಶಕ್ತಿಯಿಲ್ಲ. ಪೊಲೀಸ್ ಠಾಣೆಗೆ ಬೆಂಕಿ ಹಾಕಿದವರು ಅಮಾಯಕರು. ಆದರೆ ಉಡುಪಿ ಕಾಲೇಜಿನಲ್ಲಿ ನಡೆದಿದ್ದು, ತಮಾಷೆ ಪ್ರಕರಣ, ಮಕ್ಕಳಾಟ ! ನೀವು ಕರ್ನಾಟಕದ ಗೃಹ ಸಚಿವರೋ ಅಥವಾ ಒಂದು ವರ್ಗಕ್ಕೋ ? (3/3)