ಬೆಂಗಳೂರು: ‘ಸಿನಿಮಾ ಜಗತ್ತಿನಿಂದ ಜನಸೇವೆಯ ಕಡೆಗೆ ಪ್ರಜಾಸತ್ತಾತ್ಮಕ ಪಯಣ ಆರಂಭಿಸಿರುವ ವಿಜಯ್ ಜತೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

‘ನಮ್ಮ ಎರಡು ರಾಜ್ಯಗಳ ನಡುವಿನ ಪಾಲುದಾರಿಕೆ ಮತ್ತು ಜಾತ್ಯತೀತ, ಸಾಂವಿಧಾನಿಕ ಮೌಲ್ಯಗಳನ್ನು ಗಟ್ಟಿಗೊಳಿಸಲು ಒಂದಾಗಿ ನಡೆಯೋಣ. ವಿಭಜಕ ಮತ್ತು ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಸಂಘಟಿತ ಹೋರಾಟ ನಡೆಸಲು ಬಯಸುತ್ತೇನೆ’ ಎಂದಿದ್ದಾರೆ.

‘ಕರ್ನಾಟಕ ಮತ್ತು ತಮಿಳುನಾಡಿನ ನಾಗರಿಕ ಸಂಬಂಧವು ಆಳವಾಗಿದ್ದು ಸಾಂಸ್ಕೃತಿಕ ಬಾಂಧವ್ಯ ಹೊಂದಿದೆ. ಸಾಮಾಜಿಕ ನ್ಯಾಯ, ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ ಮತ್ತು ಒಕ್ಕೂಟ ವ್ಯವಸ್ಥೆಯಲ್ಲಿ ಸಹಕಾರದಂತಹ ಸಾಮಾನ್ಯ ಆಶಯಗಳನ್ನು ಹಂಚಿಕೊಳ್ಳಲು ಉತ್ಸುಕನಾಗಿದ್ದೇನೆ’ ಎಂದೂ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-51-247280408

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.