ಯತಿಂದ್ರ ಹೇಳಿಕೆಗೆ ಪ್ರತಿಕ್ರಿಯೆ ಇಲ್ಲ
ಯತೀಂದ್ರ ಅವರ ಹೇಳಿಕೆ ಹಾಗೂ ಬೇರೆ ಶಾಸಕರ ವಿರುದ್ಧ ಕೈಗೊಳ್ಳುವ ಶಿಸ್ತು ಕ್ರಮ ಅವರ ವಿರುದ್ಧ ಯಾಕೆ ತೆಗೆದುಕೊಳ್ಳುತ್ತಿಲ್ಲ ಎಂದು ಕೇಳಿದಾಗ, ‘ಈ ಸಂದರ್ಭದಲ್ಲಿ ನಾನು ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸೂಕ್ತ ಸಮಯದಲ್ಲಿ ನಾನು ಪ್ರತಿಕ್ರಿಯೆ ನೀಡುತ್ತೇನೆ’ ಎಂದು ತಿಳಿಸಿದರು.