ಐಪಿಎಲ್ ವಿಜಯೋತ್ಸವದ ವೇಳೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಸಂಭವಿಸಿದ ದುರಂತದಲ್ಲಿ ಪ್ರಾಣ ಕಳೆದುಕೊಂಡ 11 ಅಮಾಯಕ ಯುವಕರ ಕುಟುಂಬದವರಿಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ.
ದುರಂತಕ್ಕೆ ಪೊಲೀಸ್ ಇಲಾಖೆಯೇ ಕಾರಣ ಎಂದು ಬಿಂಬಿಸುವ ಮೂಲಕ ಸರ್ಕಾರ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು… pic.twitter.com/hJCh11ygaQ