ಐಪಿಎಲ್ ಪಟ್ಟ ಗೆದ್ದಿರುವ ಆರ್ ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಬೇಕಾದ ಘಳಿಗೆಯನ್ನ ಸೂತಕದ ಘಳಿಗೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿವೇಚನಾರಹಿತ ದುರಾಡಳಿತ ಇವತ್ತು ಅಮಾಯಕ ಜೀವಗಳನ್ನ ಬಲಿ ತೆಗೆದುಕೊಂಡಿದೆ.
ಕನ್ನಡಿಗರ ಜನಪ್ರಿಯ ಆರ್ ಸಿಬಿ ತಂಡ ಚಾಂಪಿಯನ್ ಪಟ್ಟ ಗೆದ್ದ ಸಾಧನೆಯಲ್ಲಿ ತಾನೂ ಒಂದಷ್ಟು ಕ್ರೆಡಿಟ್ ಪಡೆಯಬೇಕು ಎನ್ನುವ… pic.twitter.com/Y9RnEjrvw4