ಬೆಂಗಳೂರಿನ RCB ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ್ದ ದುರ್ಘಟನೆಯ ಸಂಬಂಧವಾಗಿ ತನ್ನ ಹೊಣೆಗೇಡಿ ಆಡಳಿತದ ವೈಫಲ್ಯವನ್ನು ಮರೆಮಾಚಿಕೊಳ್ಳಲು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗವಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ನ್ಯಾಯಾಲಯ ರದ್ದುಗೊಳಿಸುವ ಮೂಲಕ… pic.twitter.com/Dkz5bSHtdh
— Vijayendra Yediyurappa (@BYVijayendra) July 1, 2025