ಭಾನುವಾರ, 15 ಸೆಪ್ಟೆಂಬರ್ 2024

ADVERTISEMENT
ಈ ಕ್ಷಣ :
ADVERTISEMENT

PHOTOS | ದೇಶದ ಮೊದಲ ವಂದೇ ಭಾರತ್‌ ಸ್ಲೀಪರ್‌ ರೈಲು ಅನಾವರಣ; ಹೇಗಿದೆ ನೋಡಿ!

Published : 1 ಸೆಪ್ಟೆಂಬರ್ 2024, 13:28 IST
Last Updated : 1 ಸೆಪ್ಟೆಂಬರ್ 2024, 13:28 IST
ಫಾಲೋ ಮಾಡಿ
Comments

ಬೆಂಗಳೂರು ಅರ್ಥ್‌ ಮೂವರ್ಸ್ ಲಿಮಿಟಿಡ್‌ನಲ್ಲಿ (ಬೆಮೆಲ್‌) ವಂದೇ ಭಾರತ್‌ ಸ್ಲೀಪರ್‌ ರೈಲು ನಿರ್ಮಾಣವಾಗಿದೆ.

(ಪ್ರಜಾವಾಣಿ ಚಿತ್ರ/ಎಸ್.ಕೆ.ದಿನೇಶ್)

ಮುಂದಿನ ಮೂರು ತಿಂಗಳ ಒಳಗೆ ಸ್ಲೀಪರ್‌ ರೈಲು ಸಂಚಾರ ಆರಂಭಗೊಳ್ಳಲಿದೆ. ಅದಕ್ಕೂ ಮುನ್ನ ಪ್ರಾಯೋಗಿಕ ಸಂಚಾರ ನಡೆಯಲಿದೆ.

ಗಂಟೆಗೆ 160 ಕಿ.ಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯವಿರುವ ಈ ರೈಲು, ಸುಧಾರಿತ ಅಪಘಾತ ಸುರಕ್ಷಾ ವಿನ್ಯಾಸವನ್ನು ಹೊಂದಿದೆ.

ಜೊತೆಗೆ ರೈಲ್ವೆ ಬೋಗಿಗಳು ಐಷಾರಾಮಿ, ಸಕಲ ಸೌಲಭ್ಯದ ಸಂಚಾರಿ ಅನುಭವ ನೀಡಲಿವೆ.

ವಂದೇ ಭಾರತ್‌ ಸ್ಲೀಪರ್‌ ರೈಲು ರಾತ್ರಿ ವೇಳೆ 800-1200 ಕಿ.ಮೀ. ದೂರ ಕ್ರಮಿಸಲು ಅನುಕೂಲವಾಗುಂತೆ ರೂಪಿಸಲಾಗಿದೆ.

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ದರಕ್ಕೆ ಸರಿಸಮವಾಗಿ ವಂದೇ ಭಾರತ್‌ ಸ್ಲೀಪರ್‌ ದರ ಇರಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ವಂದೇ ಭಾರತ್‌ ಸ್ಲೀಪರ್‌ ರೈಲಿನಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಅತ್ಯಾಧುನಿಕ ಸೌಲಭ್ಯ ಹೊಂದಿರುವ ವಂದೇ ಭಾರತ್‌ ಸ್ಲೀಪರ್‌ ಕೋಚ್

ವಂದೇ ಭಾರತ್‌ ಸ್ಲೀಪರ್‌ ಪ್ರೊಟೊಟೈಪ್‌ ಮಾದರಿಯ ಪರಿಶೀಲನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT