ಬೆಟ್ಟದಪುರ: ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣ ಕೊಡಿಸಿದಾಗ ಮಾತ್ರ ಅಂಬೇಡ್ಕರ್ ಕಂಡ ಕನಸು ನನಸಾಗಲು ಸಾದ್ಯ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿಚೌಧರಿ ಅಭಿಪ್ರಾಯಪಟ್ಟರು.

ರಾಜನಬಿಳಗೂಲಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಮತ್ತು ಗ್ರಾಮಸ್ಥರು ಗುರುವಾರ ಆಯೋಜಿಸಿದ್ದ ಡಾ. ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದ ಅವರು, ಎಲ್ಲರೂ ಸಮಾನವಾಗಿ, ಸ್ವಾಭಿಮಾನದಿಂದ ಬದುಕುವ ಮೂಲಕ ನಾವೆಲ್ಲರೂ ಅವರಿಗೆ ಚಿರರುಣಿಯಾಗಿರಬೇಕಾಗಿದೆ ಎಂದರು.

ಡಾ.ನಾಗಲಕ್ಷ್ಮೀ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ, ಬಾಗಿನ ನೀಡಿ ಸನ್ಮಾನಿಸಲಾಯಿತು. ಆಶ್ರಯ ಹಾಗೂ ಗ್ಯಾರಂಟಿ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮುಖಂಡರಾದ ಮರೀಗೌಡ, ಸರಸ್ಪತಿ, ವಿದ್ಯಾಶಂಕರ್, ಗೀತಾ, ಮಹದೇವ್, ವೆಂಕಟೇಶ್ ಸೇರಿದಂತೆ ಯುವಕರ ಸಂಘದ ಪದಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-38-1118761106

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.