ರಷ್ಯಾದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ವ್ಲಾದಿಮಿರ್ ಪುಟಿನ್ ಅವರಿಗೆ ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರು ಪವಿತ್ರ ಗ್ರಂಥ #ಭಗವದ್ಗೀತೆ ಯನ್ನು ಉಡುಗೊರೆಯಾಗಿ ನೀಡಿರುವುದು ಅತ್ಯಂತ ಶ್ಲಾಘನೀಯ. ಭಾರತದ ಶ್ರೇಷ್ಠ ಪರಂಪರೆ ಮತ್ತು ನಮ್ಮ ಪುರಾಣದ ಹೆಗ್ಗುರುತುಗಳನ್ನು ಮತ್ತಷ್ಟು ಎತ್ತರಕ್ಕೇರಿಸಿ ಸಾರ್ವಕಾಲಿಕಗೊಳಿಸುವ… pic.twitter.com/6fbYyMBBqw
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 5, 2025