#BharatJodoYatra ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದೆ. ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ.