ಶನಿವಾರ, 17 ಜನವರಿ 2026
×
ADVERTISEMENT
ADVERTISEMENT

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ:ಪ್ರಿಯಾಂಕ್ ನಿವಾಸಕ್ಕೆ ಮುತ್ತಿಗೆಗೆ ಯತ್ನ

ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್‌ ಪ್ರತಿಭಟನೆ
Published : 4 ಜನವರಿ 2025, 23:30 IST
Last Updated : 4 ಜನವರಿ 2025, 23:30 IST
ಫಾಲೋ ಮಾಡಿ
Comments
ಕೆ.ಎಸ್. ಈಶ್ವರಪ್ಪ ಅವರು ಲಂಚ ತೆಗೆದುಕೊಳ್ಳದಿದ್ದರೂ ಹೈಕಮಾಂಡ್ ಸೂಚನೆ ಮೇರೆಗೆ ರಾಜೀನಾಮೆ ಕೊಟ್ಟರು. ಪ್ರಿಯಾಂಕ್ ಖರ್ಗೆ ಹೆಸರು ಡೆತ್‌ ನೋಟ್‌ನಲ್ಲಿದ್ದರೂ ರಾಜೀನಾಮೆ ಪಡೆಯುತ್ತಿಲ್ಲವೇಕೆ?
-ಆರ್.ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ
ಸಿ.ಟಿ. ರವಿ ಸದನದಲ್ಲಿ ಏನು ಹೇಳಿದ್ದಾರೆ ಎಂಬುದು ಸ್ಪಷ್ಟವಾಗದಿದ್ದರೂ ತಕ್ಷಣ ಬಂಧಿಸಲಾಯಿತು. ಪ್ರಿಯಾಂಕ್ ವಿರುದ್ಧ ಡೆತ್‌ನೋಟ್‌ನಲ್ಲಿ ಹೆಸರಿದ್ದರೂ ಸಚಿವರಾಗಿ ಹೇಗೆ ಮುಂದುವರೆದಿದ್ದಾರೆ?
-ಛಲವಾದಿ ನಾರಾಯಣಸ್ವಾಮಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT