ಬೀದರ್: ಟೋಕರೆ ಕೋಳಿ (ಕೋಲಿ-ಕಬ್ಬಲಿಗ) ಸಮಾಜದ ಹಿತಕ್ಕಾಗಿ ಶ್ರಮಿಸುತ್ತಿರುವ ತಿಪ್ಪಣ್ಣಪ್ಪ ಕಮಕನೂರ್ ಅವರನ್ನು ಮತ್ತೊಂದು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಪುನರಾಯ್ಕೆ ಮಾಡಬೇಕು ಎಂದು ಅಖಿಲ ಭಾರತೀಯ ಯುವ ಕೋಲಿ-ಕೋರಿ ಸಮಾಜದ ರಾಜ್ಯಾಧ್ಯಕ್ಷ ಅವಿನಾಶ್ ಎಸ್. ಪೋಲದಾಸ್ ಹುಮನಾಬಾದ್ ಒತ್ತಾಯಿಸಿದ್ದಾರೆ.

‘ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಕಮಕನೂರ್ ಅತ್ಯಂತ ಪ್ರಾಮಾಣಿಕತೆ, ಬದ್ಧತೆ ಮತ್ತು ಜನಪರ ಕಾಳಜಿಯೊಂದಿಗೆ ಕಾರ್ಯನಿರ್ವಹಿಸಿದ್ದು, ಸಮಾಜದ ವಿಶ್ವಾಸವನ್ನು ಗಳಿಸಿದ್ದಾರೆ’ ಪ್ರಕಟಣೆಯಲ್ಲಿ ಎಂದು ತಿಳಿಸಿದ್ದಾರೆ.

‘ಯಾವುದೇ ಕಳಂಕವಿಲ್ಲದೆ ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡಿದ ಕೀರ್ತಿ ಕಮಕನೂರ್ ಅವರಿಗಿದ್ದು, ಇಡೀ ಸಮಾಜದ ಬೆನ್ನೆಲುಬಾಗಿ ನಿಂತಿರುವ ಅವರಿಗೆ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಪರಿಷತ್ತಿಗೆ ಆಯ್ಕೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-33-1480775949

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.