'ನಮ್ಮ ತೆರಿಗೆ, ನಮ್ಮ ಹಕ್ಕು' ಎಂದು ಗಂಟಲು ಹರಿದುಕೊಳ್ಳುವ @INCKarnataka ಕಾಂಗ್ರೆಸ್ಸಿಗರೇ.. ನಿಮ್ಮ ಢೋಂಗಿತನಕ್ಕೆ ಏನೆನ್ನಬೇಕು ? ಮತಕ್ಕೋಸ್ಕರ ಕನ್ನಡಿಗರ ಭೂಮಿಯನ್ನು ವಲಸಿಗರಿಗೆ ಧಾರೆ ಎರೆಯಲು ನಿಮ್ಮ ದೈನೇಸಿತನಕ್ಕೆ ಧಿಕ್ಕಾರ.
ಕನ್ನಡಿಗರ ಹಿತ ಕಾಪಾಡುವ ಬದಲು ಹೈಕಮಾಂಡ್ ಗುಲಾಮಗಿರಿಗಾಗಿ ಪರಭಾಷಿಕರನ್ನು ಮತಕ್ಕಾಗಿ ಓಲೈಕೆ… pic.twitter.com/hMPXJatXFe