ಶುಕ್ರವಾರ, 26 ಡಿಸೆಂಬರ್ 2025
×
ADVERTISEMENT
ADVERTISEMENT

ಬಿಕ್ಲು ಶಿವು ಕೊಲೆ ಪ್ರಕರಣ: ಬೈರತಿ ಬಸವರಾಜಗೆ ನಿರೀಕ್ಷಣಾ ಜಾಮೀನು

Published : 26 ಡಿಸೆಂಬರ್ 2025, 16:09 IST
Last Updated : 26 ಡಿಸೆಂಬರ್ 2025, 16:09 IST
ಫಾಲೋ ಮಾಡಿ
Comments
ಪ್ರಕರಣವೇನು?
ಮಿನಿ ಅವೆನ್ಯೂ ರಸ್ತೆಯಲ್ಲಿರುವ ಸೇಫ್‌ ಮೆಡಿಕಲ್‌ ಸ್ಟೋರ್‌ ಮುಂಭಾಗ ಶಿವಪ್ರಕಾಶ್‌ ಅಲಿಯಾಸ್ ಬಿಕ್ಲು ಶಿವುನನ್ನು 2025ರ ಜುಲೈ 15ರಂದು 8 ರಿಂದ 9 ಜನರಿದ್ದ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿತ್ತು. ಈ ಸಂಬಂಧ ಭಾರತಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದಲ್ಲಿ ಬೈರತಿ ಬಸವರಾಜ ಐದನೇ ಆರೋಪಿಯಾಗಿದ್ದಾರೆ. ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 103 ಮತ್ತು 190ರ ಅಡಿಯಲ್ಲಿ ದೂರು ದಾಖಲು ಮಾಡಿಕೊಳ್ಳಲಾಗಿದೆ. ಈ ಪ್ರಕರಣವನ್ನು ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT