ಬೆಂಗಳೂರು:ವಿಧಾನಸಭೆ ಕಲಾಪದಲ್ಲಿ ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಮನೆ ಮೇಲೆ ನಡೆದ ಹಲ್ಲೆಯ ಕುರಿತು ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಗದ್ದಲ ಎಬ್ಬಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.
ಸದನಲ್ಲಿ ಬೆಳಿಗ್ಗೆ ಆಡಿಯೊ ತನಿಖೆಯನ್ನು ಎಸ್ಐಟಿಗೆ ವಹಿಸುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರಿಂದ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿತ್ತು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.