ಉಪಚುನಾವಣೆ ಮುಂದಿನ ರಾಜಕೀಯದ ದಿಕ್ಸೂಚಿಯೇ ಎಂದು ಚುನಾವಣೆಗೆ ಮುನ್ನ ಪತ್ರಕರ್ತರು ಪ್ರಶ್ನಿಸಿದಾಗ ಉತ್ತರಿಸದೇ ಜಾರಿಕೊಂಡ @DKShivakumar ಅವರು ಈಗ ಇದು ರಾಷ್ಟ್ರ ರಾಜಕಾರಣದ ಬದಲಾವಣೆ ಸಂಕೇತ ಎನ್ನುತ್ತಿದ್ದಾರೆ.
ಸಿದ್ದರಾಮಯ್ಯ ಅವರೇ, ಕಳೆದ ಎರಡು ವರ್ಷದ ಅವಧಿಯಲ್ಲಿ ಎದುರಾದ ಉಪಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಗಮನಿಸಿದ್ದೀರಾ?
ನಿಮಗೆ ಮರೆವಿನ ಸಮಸ್ಯೆ ಇಲ್ಲ ಎಂದಾದರೆ ನಾವು ಅಂಕಿ-ಸಂಖ್ಯೆ ನೀಡುವುದಿಲ್ಲ. ಇಲ್ಲವಾದರೆ ಅಂಕಿಸಂಖ್ಯೆಗಳ ಸಮೇತ ನಿಮ್ಮ ಅವಕಾಶವಾದಿತನದ ಹೇಳಿಕೆ ಬಿಚ್ಚಿಡಬೇಕಾಗುತ್ತದೆ.#ಅವಕಾಶವಾದಿಕಾಂಗ್ರೆಸ್