ಸಭೆಯಲ್ಲಿದ್ದ ಮುಖಂಡರು
ಆರ್‌ಎಸ್‌ಎಸ್ ಮುಖಂಡರಾದ ಮುಕುಂದ, ಸುಧೀರ್ ಕುಮಾರ್, ತಿಪ್ಪೇಸ್ವಾಮಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಪಕ್ಷದ ರಾಜ್ಯ ಉಸ್ತುವಾರಿ ರಾಧಾಮೋಹನ್ ಅಗರ್‌ವಾಲ್, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ, ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ, ಸಿ.ಎನ್.ಅಶ್ವತ್ಥನಾರಾಯಣ, ಪ್ರತಾಪಸಿಂಹ, ಸಿ.ಟಿ.ರವಿ, ರಮೇಶ ಜಾರಕಿಹೊಳಿ ಸೇರಿ 40 ನಾಯಕರು ಭಾಗವಹಿಸಿದ್ದರು.