ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು @BJP4Karnataka ಪಕ್ಷದವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ?
ಸದನದಲ್ಲಿ ಬಟ್ಟೆ ಹರಿದುಕೊಂಡು, ಕೈ ಕೈ ಮಿಲಾಯಿಸಿಕೊಂಡ ಗೂಂಡಾಗಳಂತೆ ವರ್ತಿಸಿದ ಮಹಾನುಭಾವರು ಯಾವ ಪಕ್ಷದವರು? ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ ಸದನದಲ್ಲೇ ನೀಲಿ ಚಿತ್ರಗಳನ್ನು ವೀಕ್ಷಿಸಿ ದೇಶದ ಜನರೆದುರು… pic.twitter.com/Nl7xpy082u