ಸದಾ ಕಾಲ ಸದಾರಮೆ ನಾಟಕವಾಡುವ @hd_kumaraswamyಯವರು ಕನ್ನಡಿಗರ ಬಗ್ಗೆ ಎಷ್ಟು ಕಾಳಜಿ ತೋರಿದ್ದಾರೆ ಅನ್ನೋದು ಎಲ್ಲರಿಗೂ ಅರಿವಿದೆ; ಮಂಡ್ಯದ ಜನತೆಯಂತೂ ಇದಕ್ಕೆ ಖುದ್ದು ಸಾಕ್ಷಿ. ಮಂಡ್ಯದ ಮೈಶುಗರ್ ಮುಚ್ಚಿದ ಕಥೆ, 8000 ಕೋಟಿ ರೂ.ಗಳ ಮೊತ್ತದ ಯೋಜನೆಗಳ ಗಾಳಿಪಟ ಹಾರಿಸಿದ ಕಥೆ - ಇವುಗಳ ನೈಜ ಚಿತ್ರಣದ ಅರಿವಿರದ ಕನ್ನಡಿಗರೇ ಇಲ್ಲ. 1/8