ಯಡಿಯೂರಪ್ಪನವರ ಮಗನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡುವ ಮೂಲಕ ಬಿಜೆಪಿ ಲೀಡರ್ ಲೆಸ್ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ.
ದಶಕಗಳ ಕಾಲ ಪಕ್ಷದಲ್ಲಿ ದುಡಿದವರು ಹಲವರಿದ್ದರೂ "ಎಳೆ ಹುಡುಗ"ನಿಗೆ ಪಟ್ಟ ಕಟ್ಟುವ ಮೂಲಕ ಉಳಿದವರೆಲ್ಲ ಅನರ್ಹರು ಎಂಬ ಸಂದೇಶ ನೀಡಿದ್ದೇ ಅಥವಾ ಕುಟುಂಬ ರಾಜಕಾರಣಕ್ಕೆ ಮಣಿದಿದ್ದೇ ? @BJP4Karnataka…