ಮೂಡಾದಲ್ಲಿ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 14 ಸೈಟು ಕಬಳಿಸಿ ಸಿಕ್ಕಿಬಿದ್ದಾಗ ವಾಪಸ್ಸು ಕೊಟ್ಟ ಮಹಾನುಭಾವರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರ ಆಗಿದೆ ಎಂದು ವಿಧಾನಸಭೆಯ ಅಧಿವೇಶನದಲ್ಲಿ ಸ್ವತಃ ಒಪ್ಪಿಕೊಂಡ ಮೇಲೂ ಅಧಿಕಾರದಲ್ಲಿ ಮುಂದುವರೆಯುತ್ತಿರುವ ಮಹಾನುಭಾವರು, ಭ್ರಷ್ಟಾಚಾರದ ಪಿತಾಮಹ… https://t.co/Cuti9QmZeM