ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಬಿಜೆಪಿಯಿಂದ ಎಸ್‌.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಉಚ್ಚಾಟನೆ

Published : 27 ಮೇ 2025, 8:34 IST
Last Updated : 27 ಮೇ 2025, 8:34 IST
ಫಾಲೋ ಮಾಡಿ
Comments
ಅತ್ಯಾಚಾರ ಮಾಡಿದವರನ್ನು ಬಿಜೆಪಿ ಉಚ್ಚಾಟನೆ ಮಾಡಲ್ಲ. ನನ್ನ ಪರ ಮಾತನಾಡಲು ಬಿಜೆಪಿಯಲ್ಲಿ ಯಾರಿಗೂ ಧೈರ್ಯ ಇಲ್ಲ. ಈಗ ಸ್ವತಂತ್ರವಾಗಿರುವೆ
ಎಸ್‌.ಟಿ. ಸೋಮಶೇಖರ್‌ ಯಶವಂತಪುರ ಶಾಸಕ 
ಮುನಿರತ್ನನನ್ನು ಏಕೆ ಉಚ್ಚಾಟನೆ ಮಾಡಿಲ್ಲ? ಸೋಮಶೇಖರ್ ಆಗಲಿ, ಹೆಬ್ಬಾರ ಅವರಾಗಲಿ, ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿಲ್ಲ
ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ
ಪಕ್ಷದ ಶಿಸ್ತು, ತತ್ವ, ಸಿದ್ಧಾಂತ ಮತ್ತು ನಾಯಕತ್ವಕ್ಕೆ ಎಲ್ಲರೂ ಬದ್ಧರಾಗಿರಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಕೇಂದ್ರ ಶಿಸ್ತು ಸಮಿತಿ ನಿರ್ಧಾರ ತೆಗೆದುಕೊಂಡಿದೆ
ಬಿ.ಎಸ್‌. ಯಡಿಯೂರಪ್ಪಕೇಂದ್ರ ಸಂಸದೀಯ ಮಂಡಳಿ ಸದಸ್ಯ
ಇಬ್ಬರು ಶಾಸಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ಘಟಕ ಕೋರಿತ್ತು. ಅವರ ಉಚ್ಚಾಟನೆಗೆ ಡಿ.ಕೆ. ಶಿವಕುಮಾರ್‌ ಬೇಸರ ಪಟ್ಟುಕೊಳ್ಳುವ ಅಗತ್ಯವಿಲ್ಲ
ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT