ಇಸ್ರೇಲಿ ಗೂಡಾಚಾರಿಕೆ ಸಾಫ್ಟವೇರ್ ಪೆಗಾಸಸ್ ಮೂಲಕ ನಮ್ಮ ನಾಯಕರಾದ @siddaramaiah ಹಾಗೂ @DrParameshwara ಅವರ ಫೋನ್‌ಗಳನ್ನು ಕದ್ದು ನೋಡಲಾಗುತ್ತಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ.@BJP4Karnataka ಪಕ್ಷ ಇಂತಹ ನೀಚ ಕೃತ್ಯಕ್ಕೆ ಇಳಿಯುವ ಮೂಲಕ ಅದೊಂದು ರಾಜಕೀಯ ಪಕ್ಷವಾಗಿರದೆ, ವಿಧ್ವಂಸಕ ಕೃತ್ಯವೆಸಗುವ ಸಂಘಟನೆ ಎಂದು ಸಾಬೀತು ಮಾಡಿದೆ.